September 29, 2023

MSIL Recruitment 2023: Apply Online

Share

MSIL Recruitment 2023. Jobs in MSIL. ಕರ್ನಾಟಕ ಸರಕಾರದ ಅಧೀನದಲ್ಲಿರುವ ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಎಂಎಸ್‌ಐಎಲ್‌ನಲ್ಲಿ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದೆ. ಈ ಸಂಬAಧ ಕೆಇಎ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: MSIL Recruitment 2023

Industry: Mysore Sales International Limited (Government of Karnataka)
Working Place: Bangalore

Name of post: Various
Number of post: Various Vacancy

Qualification : Degree, Engineering
Experience: Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 23-06-2023
Last date to apply: 22-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಸಹಾಯಕ ವ್ಯವಸ್ಥಾಪಕರು- 23
ಮೇಲ್ವಿಚಾರಕರು- 19
ಗುಮಾಸ್ತರು- 14
ಲೆಕ್ಕಗುಮಾಸ್ತರು- 6
ಸೇಲ್ಸ್ ಎಂಜಿನಿಯರ್- 4
ಸೇಲ್ಸ್ ಮೇಲ್ವಿಚಾರಕರು- 19
ಮಾರಾಟ ಪ್ರತಿನಿಧಿ- 6

ಹುದ್ದೆವಾರು ವಿದ್ಯಾರ್ಹತೆ
ಸಹಾಯಕ ವ್ಯವಸ್ಥಾಪಕರು: ಎಂಬಿಎ, ಡಿಪ್ಲೊಮ ಇನ್ ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್/ ಹುದ್ದೆಗೆ ಸಂಬAಧಿತ ಡಿಗ್ರಿ ಜತೆಗೆ ಎರಡು ವರ್ಷ ಅನುಭವ.
ಮೇಲ್ವಿಚಾರಕರು: ಪದವಿ.
ಲೆಕ್ಕಗುಮಾಸ್ತರು: ಬಿ.ಕಾಂ / ಬಿಬಿಎ / ಎಕನಾಮಿಕ್ಸ್ ಡಿಗ್ರಿ.

ಗುಮಾಸ್ತರು: ಪದವಿ.
ಸೇಲ್ಸ್ ಎಂಜಿನಿಯರ್: ಡಿಪ್ಲೊಮ.
ಸೇಲ್ಸ್ ಮೇಲ್ವಿಚಾರಕರು: ಪದವಿ ಜತೆಗೆ 5 ವರ್ಷ ಅನುಭವ.
ಮಾರಾಟ ಪ್ರತಿನಿಧಿ: ಪದವಿ ಜತೆಗೆ 5 ವರ್ಷ ಅನುಭವ.

ವಯಸ್ಸಿನ ಅರ್ಹತೆ
ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯಸ್ಸು ನಿಗದಿ ಮಾಡಲಾಗಿದೆ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯಸ್ಸು ನಿಗದಿಯಾಗಿದೆ. ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ವರೆಗೆ ವಯೋಮಿತಿ ವಿನಾಯಿತಿ ಸಿಗಲಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 1000 ರೂ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ- 750 ರೂ.
ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ- 250 ರೂ.

ಆಯ್ಕೆ ವಿಧಾನ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧಾರವಾಡ, ಬೆಳಗಾವಿ, ಕಲಬುರ್ಗಿ, ವಿಜಯಪುರ, ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-06-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-07-2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 25-07-2023

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

——–

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *