Mysuru court Recruitment 2023: Apply Online

Share

Mysuru court Recruitment 2023. Jobs in Mysuru.10ನೇ ತರಗತಿ ಓದಿರುವ ಅಭ್ಯರ್ಥಿಗಳಿಗೆ ಸರಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶ ಇಲ್ಲಿದೆ. ಮೈಸೂರು ಜಿಲ್ಲಾ ನ್ಯಾಯಾಲದಯ ಘಟಕದಲ್ಲಿ ಖಾಲಿ ಇರುವ ಸೇವಕ/ ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಖಾಲಿ ಇರುವ 45 ಸೇವಕರ / ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಆಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳ ಭರ್ತಿ ನಡೆಯಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ವಿವರವನ್ನು ಸರಿಯಾಗಿ ತಿಳಿದುಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಪ್ರತಿ ಓದಬಹುದು. ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Mysuru court peon jobs 2023

Industry: Mysuru District Court (Government of India)
Working Place: Mysuru

Name of post: Peon
Number of post: 45

Qualification : SSLC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 05-06-2023
Last date to apply: 04-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಮೈಸೂರು ಜಿಲ್ಲಾ ನ್ಯಾಯಾಲಯ
ಹುದ್ದೆಯ ಹೆಸರು : ಸೇವಕರು
ಹುದ್ದೆಗಳ ಸಂಖ್ಯೆ : 45
ವೇತನ ಶ್ರೇಣಿ : 17000-28950 ರೂ.
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಉತ್ತೀರ್ಣ.

ಹುದ್ದೆಗಳಿಗೆ ವರ್ಗವಾರು ಮೀಸಲಾತಿ
ಪರಿಶಿಷ್ಟ ಜಾತಿ : 7
ಪರಿಶಿಷ್ಟ ಪಂಗಡ: 4
ಪ್ರವರ್ಗ-1: 2
2ಎ : 7
2ಬಿ: 2
3ಎ : 1
3ಬಿ: 2
ಸಾಮಾನ್ಯ : 20
ಒಟ್ಟು : 45

ಹುದ್ದೆಗಳ ಆಯ್ಕೆ ವಿಧಾನ
ಸೇವಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ, ಅಂದರೆ, 1:10 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕನ್ನಡ ಓದಲು, ಬರೆಯಲು ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ 10 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

ವಯಸ್ಸಿನ ಅರ್ಹತೆಗಳು
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ 200 ರೂ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ 100 ರೂ.
ಅರ್ಜಿ ಶುಲ್ಕವನ್ನು ನೆಟ್‌ಬ್ಯಾಂಕಿAಗ್, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು. ಬ್ಯಾಂಕ್ ಚಲನ್ ಜನರೇಟ್ ಮಾಡಿಕೊಂಡು ಎಸ್‌ಬಿಐ ಶಾಖೆಗಳಲ್ಲಿ ಕೂಡ ಪಾವತಿ ಮಾಡಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-06-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-07-2023
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 08-07-2023

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *