NIEPID Recruitment 2023: Apply 2023

Share

NIEPID Recruitment 2023. NIEPID Job. ಭಾರತ ಸರಕಾರದ ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ರಾಷ್ಟಿçÃಯ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ರಾಷ್ಟಿçÃಯ ಸಂಸ್ಥೆಯ ಪ್ರಾದೇಶಿಕ ಕೇಂದ್ರಗಳಾದ ಕರ್ನಾಟಕದ ವಿವಿಧ ನಗರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,000 ರೂ.ದಿಂದ 75,000 ರೂ. ವರೆಗೆ ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: NIEPID recruitment 2023

Industry: National Institute for the Empowerment of Persons with Intellectual Disabilities (Divyangjan) (Government of India)
Working Place: Karnataka

Name of post: Various Post
Number of post: Various Vacancy

Qualification : PUC, Degree
Experience: Not Applicable

Age Limit: Minimum 18 years Maximum 56 years. Age relaxation as per guidelines.
How to apply: Offline

Important dates
Start date for application: 17-06-2023
Last date to apply: 31-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ರಾಷ್ಟಿçÃಯ ಸಂಸ್ಥೆ.
ಕೆಲಸ ಸ್ಥಳ: ಕರ್ನಾಟಕ
ಹುದ್ದೆಗಳು: ಕ್ಲರ್ಕ್, ಸೂಪರ್‌ವೈಸರ್, ಇತರ ಅಧಿಕಾರಿ ಹುದ್ದೆಗಳು.
ವೇತನ: 35,000 ರೂ.ದಿಂದ 75,000 ರೂ.
ಅರ್ಜಿ ಮಾದರಿ: ಅಂಚೆ ಮೂಲಕ
ಹುದ್ದೆ ಮಾದರಿ: ಗುತ್ತಿಗೆ ನೇಮಕಾತಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ: 17-06-2023
ಅರ್ಜಿ ಸಲ್ಲಿಸಲು ಕೊನೆ ದಿನ: 31-07-2023

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ರಾಷ್ಟಿçÃಯ ಸಂಸ್ಥೆ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ವಿಳಾಸ: ನಿರ್ದೇಶಕರು, ಎನ್‌ಐಇಪಿಐಡಿ, ಮನೋವಿಕಾಶನಗರ, ಸಿಕಂದರಾಬಾದ್- 500009.

——–

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *