NIRDPR Recruitment 2023: Apply Online

Share

NIRDPR Recruitment 2023. RDPR Jobs. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಷ್ಟಿçÃಯ ಸಂಸ್ಥೆ (ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್ಮೆಂಟ್ ಅಂಡ್ ಪಂಚಾಯತ್ ರಾಜ್) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಷ್ಟಿçÃಯ ಸಂಸ್ಥೆಯು ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಡಿ ಕೆಲಸ ಮಾಡುತ್ತಿದೆ. ರಾಷ್ಟçಮಟ್ಟದ ಆಟೋನಾಮಸ್ ಸಂಸ್ಥೆಯಾಗಿದೆ. ಯಂಗ್ ಫೆಲೊ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: NIRDPR Recruitment 2023

Industry: National Institute of Rural Development & Panchayati Raj (NIRDPR) (Government of India)
Working Place: Across India

Name of post: Young Fellow
Number of post: Various Vacancy

Qualification Degree
Experience: Not Applicable

Age Limit: Minimum 18 years Maximum 35 years. Age relaxation as per guidelines.
How to apply: Online

Important dates
Start date for application: 26-04-2023
Last date to apply: 08-05-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆ ಹೆಸರು : ಯಂಗ್ ಫೆಲೊ
ನೇಮಕಾತಿ ಮಾದರಿ : ಗುತ್ತಿಗೆ
ಹುದ್ದೆಗಳ ಸಂಖ್ಯೆ : 141

ಅರ್ಹತೆಗಳು

  • ಸ್ನಾತಕೋತ್ತರ ಪದವಿ / ಪಿಜಿ ಡಿಪ್ಲೊಮ ಅನ್ನು ಸಮಾಜ ವಿಜ್ಞಾನ ವಿಷಯಗಳಲ್ಲಿ ಅಧ್ಯಯನ ಮಾಡಿರಬೇಕು.
  • ಕನಿಷ್ಠ ಶೇ.60 ಅಂಕಗಳೊAದಿಗೆ ಪಾಸು ಮಾಡಿರಬೇಕು.
  • ಇಂಗ್ಲಿಷ್ ಓದಲು, ಬರೆಯಲು, ಮಾತನಾಡಲು ಬರಬೇಕು.
  • ಆನ್‌ಲೈನ್ ಟ್ರೈನಿಂಗ್, ರಿಪೋರ್ಟಿಂಗ್, ಎಂಎಸ್ ಆಫೀಸರ್ ಬಳಕೆಯ ಕೌಶಲ ಇರಬೇಕು.
  • ಹಿಂದಿ ಓದಲು ಮತ್ತು ಮಾತನಾಡಲು ಗೊತ್ತಿರಬೇಕು.
  • ದಿನಾಂಕ 01-04-2023 ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು. ಆಯ್ದ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ದಾಖಲೆ, ಅನುಭವ, ಅಂಕಗಳು, ಕಂಪ್ಯೂಟರ್ ಕೌಶಲ ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಪಟ್ಟಿ ಸಿದ್ಧ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಸುವ ವಿಧಾನ

  • ಎನ್‌ಐಆರ್‌ಡಿಪಿಆರ್ ವೆಬ್‌ಸೈಟ್ NIRDPR Website ಲಿಂಕ್ ಕ್ಲಿಕ್ ಮಾಡಿ.
  • ಓಪನ್ ಆಗುವ ಪೇಜ್‌ನಲ್ಲಿ ನೀಡಲಾದ ಸೂಚನೆಗಳನ್ನು ಓದಿಕೊಳ್ಳಿ.
  • ‘Continue’ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ನಂತರ ಇಲಾಖೆಯ ಮತ್ತೊಂದು ವೆಬ್‌ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 26-04-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 08-05-2023

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *