NPCL Recruitment 2023. Jobs in NPCL. ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಮೈನಿಂಗ್ ಓವರ್‌ಮನ್, ಮೆಕ್ಯಾನಿಕಲ್ ಸೂಪರ್‌ವೈಸರ್, ಇಲೆಕ್ಟ್ರಿಕಲ್ ಸೂಪರ್‌ವೈಸರ್, ವೊಕೇಷನಲ್ ಟ್ರೈನಿಂಗ್ ಇನ್‌ಸ್ಟ್ರಕ್ಟರ್, ಮೈನ್ ಸರ್ವೇ, ಮೈನಿಂಗ್ ಸರ್‌ದಾರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮತ್ತು ಹುದ್ದೆಗಳ ಮಾಹಿತಿಗೆ ಬಗ್ಗೆ ಮುಂದೆ ಓದಿ. ಹೆಚ್ಚಿನ ವಿವರಗಳಿಗೆ ನೋಟಿಪಿಕೇಶನ್ ಓದಬಹುದು.
Apply now: NPCL Recruitment 2023
Industry: NPCL (Government of India)
Working Place: Across India
Name of post: Mine Overman, Overman (Magazine), Mechanical Supervisor, Electrical Supervisor, Vocational Training Instructor, Mine Survey, Mining Sardar.
Number of post: Various Vacancy
Qualification : PUC, Diploma, Degree
Experience: Not Applicable
Age Limit: Minimum 18 years Maximum 25 years. Age relaxation as per guidelines.
How to apply: Online
Important dates
Start date for application: 19-04-2023
Last date to apply: 05-05-2023
ಹುದ್ದೆಗಳ ವಿವರ
ಮೈನ್ ಓವರ್‌ಮನ್ : 84
ಓವರ್‌ಮನ್ (ಮ್ಯಾಗಜಿನ್) : 07
ಮೆಕ್ಯಾನಿಕಲ್ ಸೂಪರ್‌ವೈಸರ್ : 22
ಇಲೆಕ್ಟ್ರಿಕಲ್ ಸೂಪರ್‌ವೈಸರ್ : 20
ವೊಕೇಷನಲ್ ಟ್ರೈನಿಂಗ್ ಇನ್‌ಸ್ಟ್ರಕ್ಟರ್ : 03
ಮೈನ್ ಸರ್ವೇ : 09
ಮೈನಿಂಗ್ ಸರ್‌ದಾರ್ : 07
ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬAಧಿಸಿದ ವಿಷಯದಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬಹುದು. ಮೈನಿಂಗ್ ಸರ್‌ದಾರ್ ಹುದ್ದೆಗೆ ದ್ವಿತೀಯ ಪಿಯುಸಿ ಪಾಸು ಮಾಡಿರಬೇಕು.
ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯಸ್ಸು ದಾಟಿರಬಾರದು. ವರ್ಗವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿವೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2023.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-05-2023.
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 05-05-2023.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ನಿಗದಿ ಮಾಡಿರುವ ಅರ್ಜಿ ಶುಲ್ಕ 300 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ನಲ್ಲಿ ಪಾವತಿ ಮಾಡಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆಧಾರ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಡಿಪ್ಲೊಮ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ / ಮಾಹಿತಿ, ಜನ್ಮ ದಿನಾಂಕ ಮಾಹಿತಿಗಳು.
——
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,