Power Grid Recruitment 2023: Apply Online

Share

Power Grid Recruitment 2023. Jobs in Power Grid. ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ 1035 ಹುದ್ದೆಗಳ ಭರ್ತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮ, ಟೆಕ್ನಿಕಲ್ ಪದವಿ, ಪಿಜಿ ಡಿಗ್ರಿ ಪಾಸಾದವರು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಕೆ ಆರಂಭವಾಗಿದೆ. ಕನಿಷ್ಠ 18 ವರ್ಷ ಆಗಿರುವ ಅಭ್ಯರ್ಥಿಗಳು ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಹೆಚ್ಚಿನ ಮಾಹಿತಿಗೆ ನೇಮಕಾತಿ ಅಧಿಸೂಚನೆ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Power Grid Recruitment 2023

Industry: Power Grid Corporation limited (Government of India)
Working Place: Across India

Name of post: Apprentice and other post
Number of post: Various Vacancy

Qualification : SSLC, ITI, PUC, Degree
Experience: Not Applicable

Age Limit: Minimum 18 years Maximum 28 years. Age relaxation as per guidelines.
How to apply: Online

Important dates
Start date for application: 01-07-2023
Last date to apply: 31-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್ ) : 282
ಗ್ರಾಜುಯೇಟ್ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ) : 8
ಗ್ರಾಜುಯೇಟ್ ಅಪ್ರೆಂಟಿಸ್ (ಇಲೆಕ್ಟ್ರಾನಿಕ್ಸ್ / ಟೆಲಿಕಂಮ್ಯುನಿಕೇಷನ್ ಬಿಇ ) : 7

ಹೆಚ್‌ಆರ್ ಎಕ್ಸಿಕ್ಯೂಟಿವ್ : 94
ಸಿಎಸ್‌ಆರ್ ಎಕ್ಸಿಕ್ಯೂಟಿವ್ : 16
ಪಿಆರ್ ಅಸಿಸ್ಟಂಟ್ : 10
ಐಟಿಐ ಇಲೆಕ್ಟ್ರೀಷಿಯನ್ : 161
ಡಿಪ್ಲೊಮ (ಇಲೆಕ್ಟ್ರಿಕಲ್ ) : 215
ಡಿಪ್ಲೊಮ (ಸಿವಿಲ್ ) : 120
ಗ್ರಾಜುಯೇಟ್ (ಸಿವಿಲ್) : 112
ಲಾ ಎಕ್ಸಿಕ್ಯೂಟಿವ್ : 7
ಸೆಕ್ರೇಟರಿಯಟ್ ಅಸಿಸ್ಟಂಟ್ : 3

ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-07-2023
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 31-07-2023

ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ನಿಗದಿ ಮಾಡಲಾಗಿದೆ. ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿದ್ದು, ಅಭ್ಯರ್ಥಿಗಳು ಅದಕ್ಕೆ ಸಂಬAಧಿಸಿದ ದಾಖಲೆ ಹೊಂದಿರಬೇಕು.

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮತ್ತು ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ: ತಿಂಗಳಿಗೆ 10,000 ರೂ. ವರೆಗೆ ಸ್ಟೆöÊಫಂಡ್ ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು: ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ವಿದ್ಯಾರ್ಹತೆ ದಾಖಲೆ, ಜಾತಿ ಪ್ರಮಾಣ ಪತ್ರ, ಜನ್ಮ ದಿನಾಂಕ ದಾಖಲೆ ಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

———-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *