Raichur District Court Jobs 2023: Apply Online

Share

Raichur Court Jobs 2023. Jobs in Court. ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಚಾಲಕ ಹಾಗೂ ಜವಾನ ಹದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವೇತನ, ವಯೋಮಿತಿ ಎಲ್ಲ ಮಾಹಿತಿಗೆ ಮುಂದೆ ಓದಿ. ಹೆಚ್ಚಿನ ಮಾಹಿತಿಗೆ ಈ ಕೆಳಗೆ ಕೊಟ್ಟಿರುವ ನೇಮಕಾತಿ ಅಧಿಸೂಚನೆ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Raichur Court recruitment 2023

Industry: Raichur District Court (Government of India)
Working Place: Raichur

Name of post: Stenographer, Typist, Typists-Copiers, Order Enforcers, Constable/Servant, Driver.
Number of post: Various Vacancy

Qualification : SSLC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 22-11-2023
Last date to apply: 21-12-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಶೀಘ್ರಲಿಪಿಗಾರ: 1
ಬೆರಳಚ್ಚುಗಾರ: 5
ಬೆರಳಚ್ಚುಗಾರರು- ನಕಲುಗಾರರು: 1
ಆದೇಶ ಜಾರಿಕಾರರು: 5
ಜವಾನ/ ಸೇವಕ: 10
ಚಾಲಕ : 1

ಹುದ್ದೆವಾರು ವೇತನ ಶ್ರೇಣಿ
ಶೀಘ್ರಲಿಪಿಗಾರ: 27,650-52,650 ರೂ.
ಬೆರಳಚ್ಚುಗಾರ: 21,400-42,000 ರೂ.
ಆದೇಶ ಜಾರಿಕಾರರು: 19,950-37,900 ರೂ.
ಬೆರಳಚ್ಚುಗಾರ- ನಕಲುಗಾರರು : 21,400-42,000 ರೂ.
ಜವಾನ/ ಸೇವಕ: 17,000-28,950 ರೂ.
ಚಾಲಕ : 21,400-42,000 ರೂ.

ಹುದ್ದೆವಾರು ವಿದ್ಯಾರ್ಹತೆ
ಶೀಘ್ರಲಿಪಿಗಾರರು ಬೆರಳಚ್ಚುಗಾರರು: ದ್ವಿತೀಯ ಪಿಯುಸಿ ಪಾಸ್ ಅಥವಾ 3 ವರ್ಷಗಳ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆ ಪಾಸು ಮಾಡಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ / ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆ ಪಾಸಾಗಿರಬೇಕು.

ಆದೇಶ ಜಾರಿಕಾರರು: 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಮಾಡಿರಬೇಕು. ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ.
ಕೋರ್ಟ್ ಜವಾನ / ಸೇವಕ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಕನ್ನಡ ಓದಲು ಮತ್ತು ಬರೆಯುವ ಜ್ಞಾನ ಇರಬೇಕು.
ಚಾಲಕ ಹುದ್ದೆ : ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಮತ್ತು ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಭಾರಿ ವಾಹನ ಚಾಲನ ಪರವಾನಗಿ ಇರಬೇಕು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ : 22-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21-12-2023.
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 22-12-2023

ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ- 200 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ- 150 ರೂ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷದ ವರೆಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *