RBI Recruitment 2023: Apply Online

Share

RBI Recruitment 2023. Banking job 2023. ಭಾರತೀಯ ರಿಸರ್ವ ಬ್ಯಾಂಕ್ ನೇಮಕಾತಿ ಮಂಡಳಿ ಮುಂಬಯಿ ವಿವಿಧ ಹುದ್ದೆಗಳ ನೇಮಕಾತಿಗೆ ಆಕಸ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವನಿಸಿದೆ. ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಆರ್‌ಬಿಐ ನೇಮಕಾತಿ ಮಂಡಳಿಯಿAದ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕಾತಿ ಮಾಡುತ್ತಿದೆ. ಆಯ್ಕೆಯಾದವರಿಗೆ ಆಕರ್ಷಕ ವೇತನ ಸಿಗಲಿದೆ. ಜೂ.21, 2023ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: RBI recruitment 2023

Industry: Receirve Bank Of India (Government of India)
Working Place: Across India

Name of post: Various
Number of post: Various Vacancy

Qualification : Degree and Master Degree
Experience: Applicable. Defend on post.

Age Limit: Minimum 23 years Maximum 40 years. Age relaxation as per guidelines.
How to apply: Online

Important dates
Start date for application: 21-06-2023
Last date to apply: 11-07-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ ಮಂಡಳಿ.
ಅರ್ಜಿ ಮಾದರಿ: ಆನ್‌ಲೈನ್
ಹುದ್ದೆಗಳ ಸಂಖ್ಯೆ: 66
ನೇಮಕಾತಿ ಮಾದರಿ: ಗುತ್ತಿಗೆ ನೇಮಕಾತಿ
ಉದ್ಯೋಗ ಮಾದರಿ: ಕೇಂದ್ರ ಸರಕಾರಿ ಉದ್ಯೋಗ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: 21-06-2023
ಅರ್ಜಿ ಸಲ್ಲಿಸಲು ಕೊನೆ ದಿನ: 11-07-2023

ಅರ್ಜಿ ಸಲ್ಲಿಸುವುದು ಹೇಗೆ?:
ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ಕೊಟ್ಟಿರುವ ಆರ್‌ಬಿಐ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಟಿಪಿಕೇಶನ್ ಓದಬೇಕು. ಅಲ್ಲಿ ಕೊಟ್ಟಿರುವ ಅರ್ಜಿ ನೇರ ಲಿಂಕ್ ಮೇಲೆ ಒತ್ತಿದರೆ ಐಬಿಪಿಎಸ್ ಅರ್ಜಿ ಸಲ್ಲಿಕೆ ಪೋರ್ಟಲ್ ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಾಥಮಿಕ ಮಾಹಿತಿ ಭರ್ತಿ ಮಾಡಿ ರಿಜಿಸ್ಟೆçÃಷನ್ ಮಾಡಿಕೊಳ್ಳಬೇಕು. ಬಳಿಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *