RDPR recruitment 2023. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ, ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂಬ ತಯಾರಿಯಲ್ಲಿರುವ ಅಭ್ಯರ್ಥಿಗಳಿಗೆ ಇದು ಅತ್ಯಂತ ಖುಷಿಯ ವಿಚಾರವಾಗಿದೆ. ಆಸಕ್ತರು ಈಗಲೇ ಪರೀಕ್ಷೆ ತಯಾರಿ ಮಾಡಿಕೊಳ್ಳಬಹುದು.
ರಾಜ್ಯದಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಈಗಾಗಲೇ ಪಂಚಾಯತ್ ರಾಜ್ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ನೇಮಕಾತಿ ಅಧಿಸೂಚನೆ ಹೊರ ಬೀಳಲಿದೆ.
ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಈಗಿರುವ ಸಿಬ್ಬಂದಿ ಮೇಲೆ ಕೆಲಸದ ಒತ್ತಡ ಬೀಳುತ್ತಿದೆ. ಖಾಲಿ ಹುದ್ದೆಗಳು ಭರ್ತಿಯಾದರೆ ಕೆಲಸದ ಒತ್ತಡ ಆಗುವ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Apply now: RDPR recruitment 2023
Industry: (Government of India)
Working Place: Across Karnataka
Name of post: PDO, Clerk, Second Grade Accounts Assistant
Number of post: 733 Vacancy
Qualification : PUC, Degree
Experience: Not Applicable
Age Limit: Minimum 18 years Maximum 40 years. Age relaxation as per guidelines.
How to apply: Online
Important dates
Start date for application: Very soon
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,