Share

RITES Railway Recruitment 2023. Rail India Technical and Economic Service. ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ ಸರ್ವೀಸ್ ಲಿಮಿಟೆಡ್ RITES ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಹಾಕಬೇಕು.

ಒಟ್ಟು 54 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಹಾಕಬೇಕು. ಮೆಕಾನಿಕಲ್ ಮತ್ತು ಇಲೆಕ್ಟ್ರಿಕಲ್ ಎಂಜಿನಿಯರಿAಗ್ ಓದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18 ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು. ಇತರ ಮಾಹಿತಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: RITES Railway Recruitment 2023

Industry: Rail India Technical and Economic Service. (Government of India)
Working Place: Across India

Name of post: Engineers
Number of post: 54

Qualification : Degree
Experience: Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 24-03-2023
Last date to apply: 18-04-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ ಸರ್ವೀಸ್
ಹುದ್ದೆಗಳ ಹೆಸರು : ಎಂಜಿನಿಯರ್ಸ್
ಒಟ್ಟು ಹುದ್ದೆಗಳು: 54
ವೇತನ : 24,040 ರೂ.
website: https://karnatakavarte.in/

ಹುದ್ದೆಗಳ ವಿವರ
ಇಲೆಕ್ಟ್ರಿಕಲ್ (ಇಎಸ್ ಅಂಡ್ ಟಿ): 23
ಎಂಜಿನಿಯರ್ (ಮೆಕಾನಿಕಲ್) : 31

ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಸಂಬAಧಿಸಿದ ವಿಷಯದಲ್ಲಿ ಬಿಇ ಪಾಸು ಮಾಡಿರಬೇಕು.
ಕಾರ್ಯಾನುಭವ: ಸಂಬAಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಉದ್ಯೋಗ ಅನುಭವ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 01-03-2023 ಕ್ಕೆ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ಕನಿಷ್ಠ 18 ವರ್ಷ ಆಗಿರಬೇಕು.

ಸೂಚನೆ: ಆಯ್ಕೆಯಾದವರನ್ನು ಮೊದಲು ಒಂದು ವರ್ಷ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಕಾರ್ಯಕ್ಷಮತೆ ಆಧರಿಸಿ ನಂತರ ನೇಮಕ ಮಾಡಲಾಗುತ್ತದೆ. ನೇಮಕವಾದವರನ್ನು ಭಾರತದ ಯಾವುದೇ ನಗರ / ಶಾಖೆಗಳಲ್ಲಿ ನಿಯೋಜಿಸಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 600 ರೂ.; ಆರ್ಥಿಕವಾಗಿ ಹಿಂದುಳಿದ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಸಲ್ಲಿಸುವುದು ಹೇಗೆ?
ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ ಸರ್ವೀಸ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ. ನೇರ ಲಿಂಕ್ ಬಟನ್ ಅನ್ನು ಕೆಳಗೆ ನೀಡಲಾಗಿದೆ. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ ಓಪನ್ ಆಗುವ ಪುಟದಲ್ಲಿ ಕರಿಯರ್ ಸೆಕ್ಷನ್‌ಗೆ ಭೇಟಿ ನೀಡಿ. ಅಲ್ಲಿ ಆನ್‌ಲೈನ್ ರಿಜಿಸ್ಟ್ರೇಷನ್ ಮಾಡಬೇಕು. ನಂತರ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ: 24-03-2023
ಅರ್ಜಿ ಸಲ್ಲಿಸಲು ಕೊನೆ ದಿನ: 18-04-2023

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share