Share

Rural Drinking Water Department Recruitment 2023. RDPR Job. ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಗೆ ಬೇಕಾಗಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಇಲಾಖೆಯ ಜಿಲ್ಲಾ ಟೆಕ್ನಿಕಲ್ ಸಪೋರ್ಟ್ ಯುನಿಟ್‌ಗಳಿಗೆ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ನೇಮಕಾತಿ ನಡೆಯಲಿದ್ದು, ಸ್ವಂತ ಜಿಲ್ಲೆಯಲ್ಲಿ ಕೆಲಸ ಮಾಡುವ ಆಸಕ್ತಿ ಇರುವವರಿಗೆ ಇದು ಉತ್ತಮ ಅವಕಾಶ ಆಗಿದೆ. ಸೂಕ್ತ ದಾಖಲೆ ಹೊಂದಿಸಿಕೊAಡು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Rural Drinking Water Department Recruitment 2023

Industry: Rural Drinking Water and Sanitation Department (RDWSD) (Government of India)
Working Place: All District of Karnataka

Name of post: Finance Consultant, Social Development Consultant, Environmental Consultant, Monitoring and Evaluation ( M &E) Consultant, Procurement Consultant.
Number of post: 155

Qualification : Degree
Experience: Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Last date to apply: 04-11-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಖರೀದಿ / ಸಂಗ್ರಹಣೆ ಸಲಹೆಗಾರರು : 31
ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಲಹೆಗಾರರು: 31
ಪರಿಸರ ಸಲಹೆಗಾರರು : 31
ಸಾಮಾಜಿಕ ಅಭಿವೃದ್ಧಿ ಸಲಹೆಗಾರರು : 31
ಹಣಕಾಸು ಸಲಹೆಗಾರರು : 31

ಹುದ್ದೆವಾರು ವಿದ್ಯಾರ್ಹತೆ
ಖರೀದಿ / ಸಂಗ್ರಹಣೆ ಸಲಹೆಗಾರರು : ಬಿಇ / ಬಿ.ಟೆಕ್ ಜತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ.
ಮೇಲ್ಚಿಚಾರಣೆ ಮತ್ತು ಮೌಲ್ಯಮಾಪನ ಸಲಹೆಗಾರರು: ಬಿಸಿಎ / ಬಿಇ ಪಾಸ್ ಜತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ.
ಪರಿಸರ ಸಲಹೆಗಾರರು : ಬಿಇ / ಬಿ.ಟೆಕ್/ ಎಂ.ಟೆಕ್ ಪಾಸ್ ಜತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ.

ಸಾಮಾಜಿಕ ಅಭಿವೃದ್ಧಿ ಸಲಹೆಗಾರರು : ಎಂಎಸ್‌ಡಬ್ಲ್ಯೂ / ಎಂಎ / ಎಂಬಿಎ ಪಾಸ್ ಜತೆಗೆ ಕನಿಷ್ಠ 5 ವರ್ಷ ಅನುಭವ.
ಹಣಕಾಸು ಸಲಹೆಗಾರರು : ಎಂಬಿಎ (ಹಣಕಾಸು) / ಎಂ.ಕಾA ಪಾಸ್ ಜತೆಗೆ ಕನಿಷ್ಠ 5 ವರ್ಷ ಕಾರ್ಯಾನುಭವ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ, ಅನುಭವ ಆಧಾರದ ಮೇಲೆ ತಾತ್ಕಾಲಿಕ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ. ಅಂತಿಮವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 04-11-2023

—–

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share