SBI Recruitment 2023: Apply Online

Share

SBI Recruitment 2023. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿAದ 1030 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಪೂರ್ತಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಚಾನೆಲ್ ಮ್ಯಾನೇಜರ್ ಹಾಗೂ ಸಪೋರ್ಟ್ ಆಫೀಸರ್ ಹುದ್ದೆಗಳು ಸೇರಿದಂತೆ ಒಟ್ಟು 1031 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವೇತನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಕೂಡ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: SBI Recruitment 2023

Industry: State Bank of India (Government of India)
Working Place: Karnataka

Name of post: Various
Number of post: Various Vacancy

Qualification : Degree
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್ (ಸಿಎಂಎಫ್-ಎಸಿ) : 821
ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ (ಸಿಎಂಎಸ್-ಎಸಿ) : 172
ಸಪೋರ್ಟ್ ಆಫೀಸರ್ (ಎಸ್‌ಒ-ಎಸಿ) : 38

ವೇತನ ಮಾಹಿತಿ
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್- ಎನಿಟೈಂ ಚಾನೆಲ್ಸ್ (ಸಿಎಂಎಫ್-ಎಸಿ): 36,000 ರೂ.
ಚಾನೆಲ್ ಮ್ಯಾನೇಜರ್ ಸೂಪರ್‌ವೈಸರ್ – ಎನಿಟೈಂ (ಸಿಎಂಎಸ್-ಎಸಿ): 41,000 ರೂ.
ಸಪೋರ್ಟ್ ಆಫೀಸರ್ – ಎನಿಟೈಂ ಚಾನೆಲ್ಸ್ (ಎಸ್‌ಒ-ಎಸಿ): 41,000 ರೂ.
ವೇತನದ ಜತೆಗೆ ಇತರೆ ಸೌಲಭ್ಯಗಳು, ಭತ್ಯೆಗಳು ಕೂಡ ಸಿಗಲಿವೆ.

ಅರ್ಜಿ ಸಲ್ಲಿಸುವುದು ಹೇಗೆ?

  • ವೆಬ್‌ಸೈಟ್ ವಿಳಾಸ https://recruitment.bank.sbi/crpd-rs-2023-24-02/apply ಕ್ಕೆ ಭೇಟಿ ನೀಡಿ.
  • Click for New Registration ವೈಯಕ್ತಿಕ ಮಾಹಿತಿ ಭರ್ತಿ ಮಾಡಿ ರಿಜಿಸ್ಟೆçÃಷನ್ ಮಾಡಿ.
  • Login if Already Registered ಎಂಬ ಲಿಂಕ್ ಮೇಲೆ ಒತ್ತಿ.
  • ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

———

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Important dates
Last date to apply: 30-04-2023

Share

Leave a Reply

Your email address will not be published. Required fields are marked *