Share

SBI SO Recruitment 2023. ಭಾರತದ ಪ್ರಮುಖ ಬ್ಯಾಂಕ್ ಆಗಿರುವ ಇಂಡಿಯನ್ ಸ್ಟೇಟ್ ಬ್ಯಾಂಕ್‌ನಲ್ಲಿ State bank of India. ಖಾಲಿ ಇರುವ 439 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದು.

ಇದು ಸರಕಾರಿ ಉದ್ಯೋಗವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಸಿಗಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ SBI ವಿವಿಧ ಶಾಖೆಗಳಲ್ಲಿ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಹೊಂದಿಸಿಕೊAಡು ಎಚ್ಚರಿಕೆಯಿಂದ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: SBI SO Recruitment 2023

Industry: State bank of India (Government of India)
Working Place: Across India

Name of post: Specialist officer
Number of post: Various Vacancy

Qualification : Degree
Experience: Not Applicable

Age Limit: Minimum 23 years Maximum 50 years. Age relaxation as per guidelines.
How to apply: Online

Important datesStart date for application: 21-09-2023
Last date to apply: 06-10-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಬ್ಯಾಂಕ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು : ಸ್ಪೆಷಲಿಸ್ಟ್ ಕೇಡರ್ ಆಫೀಸರ್
ಹುದ್ದೆಗಳ ಸಂಖ್ಯೆ : 439
ವೇತನ: ಆರಂಭಿಕ ವೇತನ ತಿಂಗಳಿಗೆ 63,000 ರೂ. ಮತ್ತು ಇತರೆ ಭತ್ಯೆಗಳು.

ಎಸ್‌ಬಿಐ ಎಸ್‌ಸಿಒ ಹುದ್ದೆಗೆ ವಯಸ್ಸಿನ ಅರ್ಹತೆ: ಕನಿಷ್ಠ 23 ರಿಂದ ಗರಿಷ್ಠ 50 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ಎಸ್‌ಬಿಐ ಎಸ್‌ಸಿಒ ಹುದ್ದೆಗೆ ಶೈಕ್ಷಣಿಕ ಅರ್ಹತೆ: ಪದವಿ / ಸ್ನಾತಕೋತ್ತರ ಪದವಿ / ಬಿಇ ಪಾಸ್ ಮಾಡಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಅರಂಭಿಕ ದಿನಾಂಕ : 21-09-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 06-10-2023
ಆನ್‌ಲೈನ್ ಪರೀಕ್ಷೆ ಸಂಭಾವ್ಯ ದಿನಾಂಕ : 2023 ಡಿಸೆಂಬರ್ / 2024 ಜನವರಿ

ಅಪ್ಲಿಕೇಶನ್ ಶುಲ್ಕ ವಿವರ
ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂ.
ಎಸ್‌ಸಿ, ಎಸ್‌ಟಿ, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್‌ಲೈನ್ ಮೂಲಕ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಪೇಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Notification

———–

Apply Online

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share