SCDCC Bank Recruitment 2023. ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (Co-operative bank) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಮತ್ತು ಇತರ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಬಹುದು.
Apply now: SCDCC Bank Recruitment 2023
Industry: The South Canara District Central Co-operative Bank Ltd., (Government of India)
Working Place: Dakshina Kannada District.
Name of post: Computer Programmer, Second Grade Clerk.
Number of post: 125
Qualification : Degree and Computer knowledge.
Experience: Applicable
Age Limit: Minimum 18 years Maximum 40 years. Age relaxation as per guidelines.
How to apply: Online
Important dates
Start date for application: 07-08-2023
Last date to apply: 20-09-2023
ಹುದ್ದೆ ಹೆಸರು: ಕಂಪ್ಯೂಟರ್ ಪ್ರೋಗ್ರಾಮರ್, ದ್ವಿತೀಯ ದರ್ಜೆ ಕ್ಲರ್ಕ್
ಹುದ್ದೆಗಳ ಸಂಖ್ಯೆ: 125
ಅರ್ಜಿ ಮಾದರಿ: ಆನ್‌ಲೈನ್
ವಿದ್ಯಾರ್ಹತೆ
ಕಂಪ್ಯೂಟರ್ ಪ್ರೋಗ್ರಾಮರ್ – ಎಂಸಿಎ ಅಥವಾ ಬಿಇ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಎಂಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಪಾಸ್. ಕನಿಷ್ಠ 3 ವರ್ಷ ಸೇವಾನುಭವ ಇರಬೇಕು.
ದ್ವಿತೀಯ ದರ್ಜೆ ಕ್ಲರ್ಕ್ – ಯಾವುದೇ ಪದವಿ / ಸ್ನಾತಕೋತ್ತರ ಪದವಿ. ಕನಿಷ್ಠ 6 ತಿಂಗಳ ಕಂಪ್ಯೂಟರ್ ಕೋರ್ಸ್ ಪ್ರಮಾಣ ಪತ್ರ ಇರಬೇಕು.
ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು.
ಆಯ್ಕೆ ವಿಧಾನ: ಕಂಪ್ಯೂಟರ್ ಪ್ರೋಗ್ರಾಮರ್ ಮತ್ತು ದ್ವಿತೀಯ ದರ್ಜೆ ಕ್ಲರ್ಕ್ ಹುದ್ದೆಗಳಿಗೆ 200 ಅಂಕಗಳಿಗೆ ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ಪ್ರಶ್ನೆಗಳ ಪರೀಕ್ಷೆ ಇರುತ್ತದೆ.
ವೇತನ ಶ್ರೇಣಿ: ಕಂಪ್ಯೂಟರ್ ಪ್ರೋಗ್ರಾಮರ್- 36985-89,600 ರೂ., ದ್ವಿತೀಯ ದರ್ಜೆ ಕ್ಲರ್ಕ್- 24910-55,655 ರೂ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅಪ್ಲಿಕೇಶನ್ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ 1000 ರೂ.
ಒಬಿಸಿ ಅಭ್ಯರ್ಥಿಗಳಿಗೆ 1000 ರೂ.
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 500 ರೂ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-09-2023
———
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,