Scfsc Junior Assistant Recruitment 2023. jobs in Bangalore. ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.
ನೇಮಕಾತಿಗೆ ಸಂಬAಧಿಸಿದAತೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿದೆ. ಸಹಕಾರ ಸಂಘದಲ್ಲಿ ಕೆಲಸ ಮಾಡಬೇಕು ಎನ್ನುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಸಿಗಲಿದೆ. ನೇಮಕಾತಿ ಅಧಿಸೂಚನೆ ಕೂಡ ಕೆಳಗೆ ನೀಡಲಾಗಿದೆ.
Apply now: Scfsc Junior Assistant Recruitment 2023
Industry: Sericulture Growers And Farmers Service Co Operative Society Bengaluru (Government of India)
Working Place: Bangalore
Name of post: Junior Assistant cum attender
Number of post: Various Vacancy
Qualification : Degree
Experience: Not Applicable
Age Limit: Minimum 18 years Maximum 40 years. Age relaxation as per guidelines.
How to apply: Offline- By post
Important dates
Start date for application: 27-11-2023
Last date to apply: 28-12-2023
ನೇಮಕಾತಿ ಪ್ರಾಧಿಕಾರ : ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ, ಬೆಂಗಳೂರು.
ಹುದ್ದೆ ಹೆಸರು : ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ
ಹುದ್ದೆಗಳ ಸಂಖ್ಯೆ : 5
ವೇತನ ಶ್ರೇಣಿ: 21,400-42,000 ರೂ.
ವಿದ್ಯಾರ್ಹತೆ
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಭಾಷಾ ಜ್ಞಾನ ಹೊಂದಿರಬೇಕು.
ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಬಾರದು. ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ಮೀರಬಾರದು.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಕೇಂದ್ರ ಕಚೇರಿಯಲ್ಲಿ ಕೆಲಸದ ಅವಧಿಯಲ್ಲಿ ಅರ್ಜಿ ವಿತರಿಸಲಾಗುತ್ತದೆ. ಒಂದು ಸಾವಿರ ರೂ. ಪಾವತಿಸಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಝೆರಾಕ್ಸ್ ಪ್ರತಿಯನ್ನು ಸಂಘದ ಕಚೇರಿ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ವಿಳಾಸ ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಸಲ್ಲಿಸುವ ವಿಳಾಸ: ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್ ನಿಲ್ದಾಣದ ಪಕ್ಕ, ಸರ್ಜಾಪುರ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ – 562125′
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ: 27-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28-12-2023 ರಂದು ಸಂಜೆ 05 ಗಂಟೆ ಒಳಗೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರ. ಸ್ವ-ಹಸ್ತಾಕ್ಷರ ಇರಬೇಕು.
ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಅಥವಾ ಪಾಸ್‌ಪೋರ್ಟ್ ನಕಲು.
10ನೇ ತರಗತಿ ಅಂಕಪಟ್ಟಿ. ವಯಸ್ಸು ದೃಢೀಕರಣಕ್ಕಾಗಿ.
ವಿದ್ಯಾರ್ಹತೆಗೆ ಸಂಬAಧಪಟ್ಟ ಪದವಿ ಅಂಕಪಟ್ಟಿ.
ಕAಪ್ಯೂಟರ್ ತರಬೇತಿ ಹೊಂದಿರುವ ಸರ್ಟಿಫಿಕೇಟ್.
ಜಾತಿ ಪ್ರಮಾಣ ಪತ್ರ.
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,