ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.
ಈ ಹುದ್ದೆಗಳನ್ನು ಅಪ್ರೆಂಟಿಸ್ ಕಾಯ್ದೆ 1961 ಅಡಿ ಭರ್ತಿ ಮಾಡಲಾಗುತ್ತದೆ. 10ನೇ ತರಗತಿ, ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ನೋಟಿಪಿಕೇಶನ್ ಓದಬಹುದು.
Apply now: SEC Railway trade apprentice recruitment 2023
Industry: south east central railway (Government of India)
Working Place: Across India
Name of post: Trade Apprentice
Number of post: Various Vacancy
Qualification : SSLC, ITI
Experience: Not Applicable
Age Limit: Minimum 15 years Maximum 24 years. Age relaxation as per guidelines.
How to apply: Online
Important dates
Start date for application: 03-05-2023
Last date to apply: 03-06-2023
ನೇಮಕಾತಿ ಸಂಸ್ಥೆ: ಆಗ್ನೇಯ ಮಧ್ಯ ರೈಲ್ವೆ ಇಲಾಖೆ.
ಹುದ್ದೆಗಳ ಹೆಸರು : ಟ್ರೇಡ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ : 548
ವಿದ್ಯಾರ್ಹತೆ: 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ. ಸಂಬAಧಿಸಿದ ಟ್ರೇಡ್‌ನಲ್ಲಿ ಐಟಿಐ.
ಉದ್ಯೋಗ ಸ್ಥಳ : ಬಿಲಾಸ್‌ಪುರ್ ಡಿವಿಷನ್
ಟ್ರೇಡ್‌ವಾರು ಹುದ್ದೆಗಳ ವಿವರ
ಕಾರ್ಪೆಂಟರ್ : 25
ಕೊಪಾ : 100
ಡ್ರಾಫ್ಟ್ಮನ್ (ಸಿವಿಲ್): 06
ಇಲೆಕ್ಟ್ರೀಷಿಯನ್ : 105
ಇಲೆಕ್ಟ್ರಾನಿಕ್ (ಮೆಕ್ಯಾನಿಕ್) : 06
ಫಿಟ್ಟರ್ : 135
ಮಷಿನಿಸ್ಟ್ : 05
ಪೇಂಟರ್ : 25
ಪ್ಲಂಬರ್ : 25
ಶೀಟ್ ಮೆಟಲ್ ವರ್ಕ್ : 04
ಸ್ಟೆನೊಗ್ರಾಫರ್ (ಇಂಗ್ಲಿಷ್) : 25
ಸ್ಟೆನೊಗ್ರಾಫರ್ (ಹಿಂದಿ) : 20
ಟರ್ನರ್ : 08
ವೆಲ್ಡರ್ : 40
ವೈಯರ್‌ಮನ್ : 15
ಡಿಜಿಟಲ್ ಫೋಟೋಗ್ರಾಫರ್ : 04
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 03-05-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 03-06-2023
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ವಯೋಮಿತಿ ಅರ್ಹತೆಗಳು
ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಹೆಚ್ಚಿನ ವಿವರಕ್ಕೆ ನೋಟಿಪಿಕೇಶನ್ ಓದಿ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಅಪ್ರೆಂಟಿಸ್ ಇಂಡಿಯಾ ಅಧಿಕೃತ ವೆಬ್‌ಸೈಟ್ https://www.apprenticeshipindia.gov.in/ ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಬಳಿಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇರ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಆಯ್ಕೆ ಮಾಡಲಾಗುತ್ತದೆ. ಅಪ್ರೆಂಟಿಸ್ ಹುದ್ದೆ ಅವಧಿಯಲ್ಲಿ ಮಾಸಿಕ ಸ್ಟೆöÊಫಂಡ್ ನೀಡಲಾಗುತ್ತದೆ.
———-
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,