SJVN Recruitment 2023: Apply Now

Share

SJVN Recruitment 2023. SJVN Limited. ಸಟ್ಲೇಜ್ ಜಲವಿದ್ಯುತ್ ನಿಗಮದಲ್ಲಿ ಬೇಕಾಗಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಸಟ್ಲೇಜ್ ಜಲವಿದ್ಯುತ್ ನಿಗಮವು ಕೇಂದ್ರ ಸರಕಾರದ ಅಧೀನದಲ್ಲಿ ಕೆಲಸ ಮಾಡುತ್ತದೆ. ನಿಗಮದಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: SJVN Recruitment 2023

Industry: SJVN Limited (Government of India)
Working Place: SJVN Limited Corporate Head Quarter, Shanan, Shimla.

Name of post: Apprentice
Number of post: Various Vacancy

Qualification : SSLC + ITI, PUC, Diploma
Experience: Not Applicable

Age Limit: Minimum 18 years Maximum 30 years. Age relaxation as per guidelines.
How to apply: Online

Important dates
Start date for application: 18-12-2023
Last date to apply: 07-01-2024

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಗ್ರಾಜುಯೇಟ್ ಅಪ್ರೆಂಟಿಸ್- 175
ಟೆಕ್ನೀಷಿಯನ್ ಅಪ್ರೆಂಟಿಸ್- 100
ಟ್ರೇಡ್ ಅಪ್ರೆಂಟಿಸ್- 125

ಹುದ್ದೆವಾರು ವಿದ್ಯಾರ್ಹತೆ
ಗ್ರಾಜುಯೇಟ್ ಅಪ್ರೆಂಟಿಸ್ : ಬಿಇ, ಬಿ.ಟೆಕ್, ಪದವಿ, ಎಂಬಿಎ.
ಟೆಕ್ನೀಷಿಯನ್ ಅಪ್ರೆಂಟಿಸ್ : ಡಿಪ್ಲೊಮ ಪಾಸ್ ಆಗಿರಬೇಕು.
ಟ್ರೇಡ್ ಅಪ್ರೆಂಟಿಸ್ : ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಆಗಿರಬೇಕು.

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭ: 18-12-2023
ಆನ್‌ಲೈನ್ ಅರ್ಜಿ ಸ್ವೀಕಾರ ಕೊನೆ ದಿನ: 07-01-2024

ಅಪ್ರೆಂಟಿಸ್‌ಗಳಿಗೆ ಮಾಸಿಕ ಸ್ಟೈಫಂಡ್
ಗ್ರಾಜುಯೇಟ್ ಅಪ್ರೆಂಟಿಸ್: 10,000 ರೂ.
ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್: 8000 ರೂ.
ಐಟಿಐ ಅಪ್ರೆಂಟಿಸ್: 7000 ರೂ.

ವಯಸ್ಸಿನ ಅರ್ಹತೆಗಳು
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು. ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಪ್ಲಿಕೇಶನ್ ಶುಲ್ಕ- 100 ರೂ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

———

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *