South Eastern Railway Recruitment 2023. RRC SER Job. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಆಸಕ್ತಿ ಇರುವವರಿಗೆ ಸಿಹಿ ಸುದ್ದಿ. ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಆಗ್ನೇಯ ರೈಲ್ವೆಯ, ರೈಲ್ವೆ ನೇಮಕಾತಿ ಮಂಡಳಿಯಿAದ ನೇಮಕಾತಿ ನಡೆಯುತ್ತಿದೆ. ಒಟ್ಟು 1785 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗೆ ಮುಂದೆ ಓದಿ. ನೇಮಕಾತಿ ಅಧಿಸೂಚನೆ ಪ್ರತಿಯನ್ನು ಈ ಕೆಳಗೆ ನೀಡಲಾಗಿದೆ.
Apply now: South Eastern Railway Recruitment 2023
Industry: Railway Recruitment Cell, South Eastern Railway (Government of India)
Working Place: Across India
Name of post: Apprentice
Number of post: 1785
Qualification : SSLC, ITI
Experience: Not Applicable
Age Limit: Minimum 15 years Maximum 24 years. Age relaxation as per guidelines.
How to apply: Online
Important dates
Start date for application: 29-11-2023
Last date to apply: 28-12-2023
ನೇಮಕಾತಿ ಪ್ರಾಧಿಕಾರ : ರೈಲ್ವೆ ರಿಕ್ರೂಟಮೆಂಟ್ ಸೆಲ್, ಸೌಥ್ ಈಸ್ಟರ್ನ್ ರೈಲ್ವೆ
ಹುದ್ದೆಯ ಹೆಸರು : ಅಪ್ರೆಂಟಿಸ್ ತರಬೇತುದಾರ
ಹುದ್ದೆಗಳ ಸಂಖ್ಯೆ : 1785
ಹುದ್ದೆಯ ಅವಧಿ : 1 ವರ್ಷ.
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಬಯಸುವವರು 10ನೇ ತರಗತಿಯನ್ನು ಕನಿಷ್ಠ ಶೇ.50 ಅಂಕಗಳೊAದಿಗೆ ಪಾಸ್ ಆಗಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಆಯಾ ಟ್ರೇಡ್ನಲ್ಲಿ ಐಟಿಐ ಪಾಸ್ ಮಾಡಿರಬೇಕು. ಎನ್ಸಿವಿಟಿ / ಎಸ್ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.
ವಯಸ್ಸಿನ ಅರ್ಹತೆ
ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ, ಓಬಿಸಿ ಅಭ್ಯರ್ಥಿಗಳಿಗೆ ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ ಎಂದು ರೈಲ್ವೆ ರಿಕ್ರೂಟ್ಮೆಂಟ್ ಸೆಲ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದೆ.
ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ
ಆರ್ಆರ್ಸಿ ಎಸ್ಇಆರ್ ವೆಬ್ಸೈಟ್ ಗೆ ಭೇಟಿ ನೀಡಿ. ಅಪ್ರೆಂಟಿಸ್ ಹುದ್ದೆ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ವೆಬ್ ಪುಟದಲ್ಲಿ ಮಾಹಿತಿಗಳನ್ನು ಭರ್ತಿ ಮಾಡಿ ರಿಜಿಸ್ಟ್ರೇಷನ್ ಮಾಡಬೇಕು. ಪುನಃ ಲಾಗಿನ್ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್ : 8000 ರೂ.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-11-2023
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28-12-2023
ಅರ್ಜಿ ಶುಲ್ಕ ವಿವರ
ಹಿಂದುಳಿದ ವರ್ಗಗಳು / ಇಡಬ್ಲುಎಸ್/ ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
———
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,