Share

Sree Siddaganga math Recruitment 2023. Jobs in Siddaganga math. ಶ್ರೀ ಸಿದ್ಧಗಂಗಾ ವಿದ್ಯಾ ಸಂಸ್ಥೆ, ಸಿದ್ಧಗಂಗಾ ಮಠ, ತುಮಕೂರು. ಈ ಸಂಸ್ಥೆಯಡಿ ನಡೆಸುತ್ತಿರುವ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಅನುದಾನಿತ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು. ಸರಕಾರದ ಯುಜಿಸಿ ನಿಯಮಾವಳಿ ಪ್ರಕಾರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಯುಜಿಸಿ ಮತ್ತು ಸರಕಾರದ ಆದೇಶಗಳಂತೆ ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ನೇಮಕಾತಿ ಪ್ರಕಟಣೆ ಪ್ರಕಟಿಸಿದ 21 ದಿನಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Sree Siddaganga math Recruitment 2023

Industry: Sree Siddaganga math
Working Place: Tumakuru and other District

Name of post: Assistant Professor
Number of post: 27

Qualification : Master Degree
Experience: Not Applicable/ Fresher also apply

Age Limit: Minimum 18 years Maximum 40 years. Age relaxation as per guidelines.
How to apply: Offline

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಶ್ರೀ ಸಿದ್ಧಗಂಗಾ ವಿದ್ಯಾ ಸಂಸ್ಥೆ, ಸಿದ್ಧಗಂಗಾ ಮಠ, ತುಮಕೂರು.
ಹುದ್ದೆಗಳು: ಸಹಾಯಕ ಪ್ರಧ್ಯಾಪಕ
ಹುದ್ದೆಗಳ ಸಂಖ್ಯೆ: 27
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಹುದ್ದೆ ಮಾದರಿ: ಅನುದಾನಿತ
ಕರ್ತವ್ಯ ಸ್ಥಳ: ಸಿದ್ಧಗಂಗಾ ಮಠದ ವಿವಿಧ ಕಾಲೇಜುಗಳು.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿಯನ್ನು ತಮ್ಮ ಪೂರ್ಣ ಸ್ವವಿವರ ಮತ್ತು ವಿದ್ಯಾರ್ಹತೆಗೆ ಸಂಬAಧಿಸಿದAತೆ ದೃಢೀಕೃತ ಪ್ರತಿಗಳು ಹಾಗೂ ಮೀಸಲಾತಿಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದುಕೊಂಡಿರುವ ಪ್ರಮಾಣಪತ್ರದ ದೃಢೀಕೃತ ಪ್ರತಿಗಳೊಂದಿಗೆ ಸಲ್ಲಿಸಬೇಕು. ಎಲ್ಲಾ ದಾಖಲೆಗಳ ಸಮೇತ ಸಂಸ್ಥೆ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ನಮೂನೆ ವೆಬ್‌ಸೈಟ್ ನಲ್ಲಿ ಪಡೆಯಬಹುದು.

ಅರ್ಜಿ ಸಲ್ಲಿಕೆ ವಿಳಾಸ:
“ಕಾರ್ಯದರ್ಶಿಗಳು, ಶ್ರೀ ಸಿದ್ಧಗಂಗಾ ವಿದ್ಯಾ ಸಂಸ್ಥೆ, ಶ್ರೀ ಸಿದ್ಧಗಂಗಾ ಮಠ ತುಮಕೂರು-572104′ ಇಲ್ಲಿಗೆ ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿAದ 21 ದಿನಗಳೊಳಗಾಗಿ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ತಲುಪಿಸುವುದು. ಲಕೋಟೆಯ ಮೇಲೆ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಸ್ಪಷ್ಟವಾಗಿ ನಮೂದಿಸುವುದು.

ವಯೋಮಿತಿ:
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಇವರಿಗೆ ಗರಿಷ್ಟ 45 ವರ್ಷ, ಇತರೆ ಹಿಂದುಳಿದ ವರ್ಗ ಗರಿಷ್ಟ 43 ವರ್ಷ ಮತ್ತು ಸಾಮಾನ್ಯ ವರ್ಗ ಗರಿಷ್ಠ 40 ವರ್ಷಗಳನ್ನು (ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕದAತೆ) ಮೀರಿರಬಾರದು.
ಖಾಸಗಿ ಅನುದಾನಿತ/ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಬೋಧನೆ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವರು ಬೋಧನಾನುಭವ ಹೊಂದಿರುವ ಸೇವಾವಧಿ ಅಥವಾ 5 ವರ್ಷಗಳು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಅವಧಿಗೆ ಗರಿಷ್ಠ ವಯೋಮಿತಿಯಲ್ಲಿ ಮೀಸಲಾತಿ ಪಡೆಯಬಹುದು. ಅದಕ್ಕಾಗಿ ಅಭ್ಯರ್ಥಿಗಳು ಬೋಧನಾನುಭವದ ದಾಖಲೆಗಳನ್ನು ಪ್ರಾದೇಶಿಕ ಜಂಟಿ ನಿರ್ದೇಶಕರಿಂದ ದೃಢೀಕರಿಸಿಕೊಂಡು ಸಲ್ಲಿಸಬೇಕು.

ಅರ್ಜಿ ಶುಲ್ಕ: 2000 ರೂ. (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 1000 ರೂ.) ಬ್ಯಾಂಕ್ ಹುಂಡಿಯನ್ನು “President, SSES, Sree Siddaganga Math (ಅರ್ಜಿ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ) ಇವರಿಗೆ ಸಂದಾಯವಾಗುವAತೆ ಪಡೆದು ಕಳುಹಿಸಬೇಕು.

ವಿದ್ಯಾರ್ಹತೆ:
ಸಂಬAಧಪಟ್ಟ ಸ್ನಾತಕೋತ್ತರ ವಿಷಯದಲ್ಲಿ ಕನಿಷ್ಠ ಶೇ.55 ಪಡೆದು ತೇರ್ಗಡೆಯಾಗಿರಬೇಕು. (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50) ಹಾಗೂ ಎನ್‌ಇಟಿ/ಎಸ್‌ಎಲ್‌ಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕೋರ್ಸ್ ವರ್ಕ್ ಮೂಲಕ ಪಿಎಚ್‌ಡಿ ಪದವಿ ಪಡೆದ ಅಭ್ಯರ್ಥಿಗಳಿಗೆ ಎನ್‌ಇಟಿ/ಎಸ್‌ಎಲ್‌ಇಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21 ದಿನಗಳ ಒಳಗೆ

Important dates
Start date for application: 30-03-2023
Last date to apply: With in 21 Days

——-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share