SSC CAPF Recruitment 2023. ಕೇಂದ್ರ ಸಶಸ್ತç ಪೊಲೀಸ್ CAPF ಮತ್ತು SSF ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ಸ್ಟೆಬಲ್ ಮತ್ತು ಅಸ್ಟಾಂ ರೈಫಲ್ಸ್ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
Constable (GD) in Central Armed Police Forces (CAPFs), SSF, and Rifleman (GD) in Assam Rifles Examination, 2024
ಕೇಂದ್ರ ಸರಕಾರದ ಸಿಬ್ಬಂದಿ ನೇಮಕಾತಿ ಆಯೋಗದ ಮೂಲಕ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ- ಕೇರಳ ಪ್ರದೇಶ, ಬೆಂಗಳೂರು ವಿಭಾದ ಮೂಲಕ ನೇಮಕಾತಿ ನಡೆಯುತ್ತಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ನೇಮಕಾತಿ ಅಧಿಸೂಚನೆ ಓದಬಹುದು. ವಿದ್ಯಾರ್ಹತೆ, ವೇತನ, ಪರೀಕ್ಷಾ ಕೇಂದ್ರಗಳ ವಿವರಗಳಿಗಾಗಿ ಮುಂದೆ ಓದಿ.
Apply now: SSC CAPF Recruitment 2023
Industry: Constable (GD) in Central Armed Police Forces (CAPFs), SSF, and Rifleman (GD) in Assam Rifles Examination, 2024 (Government of India)
Working Place: Across India
Name of post: Central Armed Police Forces (CAPFs), SSF, and Rifleman (GD)
Number of post: 26,146.
Qualification : SSLC
Experience: Not Applicable
Age Limit: Minimum 18 years Maximum 23 years. Age relaxation as per guidelines.
How to apply: Online
Important dates
Start date for application: 24-11-2023
Last date to apply: 31-12-2023
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18ರಿಂದ 23 ವರ್ಷಗಳು. ಒಬಿಸಿ, ಎಸ್‌ಸಿ, ಎಸ್‌ಟಿ, ಇಎಸ್‌ಡಬ್ಲು ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿAದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ನೇಮಕಾತಿ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ತಲಾ 20 ಪ್ರಶ್ನೆಗಳು ಇರುತ್ತವೆ.
ಜನರಲ್ ಇಂಟೆಲಿಜೆನ್ಸ್ ಮತ್ತು ರೀಸನಿಂಗ್, ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಅರಿವು, ಪ್ರಾಥಮಿಕ ಗಣಿತ, ಇಂಗ್ಲಿಷ್/ ಹಿಂದಿ ವಿಷಯದ ಮೇಲೆ ಪರೀಕ್ಷೆ ನಡೆಯಲಿದೆ.
ನಂತರ ದೈಹಿಕ ಧಾರ್ಡ್ಯತಾ/ ಕ್ಷಮತಾ ಪರೀಕ್ಷೆ ಇರುತ್ತದೆ. ಪ್ರಶ್ನೆ ಪತ್ರಿಕೆಗಳು ಇಂಗ್ಲಿಷ್, ಹಿಂದಿ ಮತ್ತು ಕನ್ನಡವೂ ಸೇರಿದಂತೆ 15 ಭಾಷೆಗಳಲ್ಲಿ ಇರುತ್ತದೆ.
ಪರೀಕ್ಷೆ ಕೇಂದ್ರಗಳು: ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ, ತಿರುವನಂತಪುರA, ಕೊಲ್ಲಂ, ಕೊಟ್ಟಾಯಂ, ಕೋಜಿಕೋಡ್, ತ್ರಿಶೂರ್.
ಹುದ್ದೆಗಳ ಸಂಖ್ಯೆ: ಸುಮಾರು 26,146. ಇದರಲ್ಲಿ 2,799 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ.
ಅಪ್ಲಿಕೆಶನ್ ಶುಲ್ಕ: 100 ರೂ. (ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ)
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: 24-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-12-2023
ಅರ್ಜಿ ಸಲ್ಲಿಸುವುದು ಹೇಗೆ?
ಎಸ್‌ಎಸ್‌ಸಿ ಪ್ರಧಾನ ಕಚೇರಿಯ ಅಧಿಕೃತ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿವರವಾದ ಸೂಚನೆಗಳಿಗಾಗಿ ಅಧಿಸೂಚನೆ ಓದಿ.
ವೇತನ ಶ್ರೇಣಿ: 21,700 ರಿಂದ 69,100 ರೂ. ಮತ್ತು ಇತರ ಭತ್ಯೆಗಳು.
———
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,