SSC Stenographer Recruitment 2023: Apply

Share

SSC Stenographer Recruitment 2023. SSC Job. ಸ್ಟಾಫ್ ಸೆಲೆಕ್ಸನ್ ಕಮಿಷನ್ (ಸಿಬ್ಬಂದಿ ನೇಮಕಾತಿ ಆಯೋಗ) ಕೇಂದ್ರ ಸರಕಾರದ ವಿವಿಧ ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ ಗ್ರೇಡ್ ಸಿ (ಗ್ರೂಪ್ ಬಿ, ನಾನ್-ಗೆಜೆಟೆಡ್) ಮತ್ತು ಗ್ರೇಡ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಗ್ರೇಡ್ ಸಿ ಮತ್ತು ಗ್ರೇಡ್ ಡಿ ಮಟ್ಟದ 1207 ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ನೇಮಕಾತಿ ಕುರಿತ ಮಹತ್ವದ ಮಾಹಿತಿಗಳನ್ನು ಈ ಕೆಳಗಿನಂತೆ ಓದಿ. ಹೆಚ್ಚಿನ ಮಾಹಿತಿಗೆ ಈ ಕೆಳಗೆ ಕೊಟ್ಟಿರುವ ನೇಮಕಾತಿ ಅಧಿಸೂಚನೆ ಪ್ರತಿಯನ್ನು ಓದಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: SSC Stenographer Recruitment 2023

Industry: Staff Selection Commission (Government of India)
Working Place: Across India

Name of post: Stenographer grade C, D
Number of post: Various Vacancy

Qualification : PUC
Experience: Not Applicable

Age Limit: Minimum 18 years Maximum 30 years. Age relaxation as per guidelines.
How to apply: Online

Important dates
Start date for application: 02-08-2023
Last date to apply: 23-08-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ : ಸ್ಟಾಫ್ ಸೆಲೆಕ್ಸನ್ ಕಮಿಷನ್ (ಸಿಬ್ಬಂದಿ ನೇಮಕಾತಿ ಆಯೋಗ)
ಉದ್ಯೋಗ ಸ್ಥಳ : ದೇಶದಾದ್ಯಂತ ವಿವಿಧ ಇಲಾಖೆಗಳ ಕಚೇರಿಗಳು.
ಹುದ್ದೆ ಹೆಸರು : ಗ್ರೇಡ್ ಸಿ, ಗ್ರೇಡ್ ಡಿ ಸ್ಟೆನೋಗ್ರಾಫರ್
ಅರ್ಜಿ ಸಲ್ಲಿಸುವ ಮಾದರಿ: ಆನ್‌ಲೈನ್

ಹುದ್ದೆಗಳ ವಿವರ
ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ (ಗ್ರೂಪ್ ಬಿ, ನಾನ್-ಗೆಜೆಟೆಡ್): 93
ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ : 1114
ಒಟ್ಟು ಹುದ್ದೆಗಳು : 1207
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಮತ್ತು ಸ್ಟೆನೋಗ್ರಫಿ ಕೌಶಲ.

ವಯಸ್ಸಿನ ಅರ್ಹತೆಗಳು
ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ ಮೀರಿರಬಾರದು.
ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02-08-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-08-2023.
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 23-08-2023.
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಅಕ್ಟೋಬರ್ 2023

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಕರ್ನಾಟಕದಲ್ಲಿ ಪರೀಕ್ಷೆ ಕೇಂದ್ರಗಳು: ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *