Taralabalu Jagadguru College Recruitment 2023. Jobs in Chitradurga. ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ.) ಸಿರಿಗೆರೆ, ಅಡಿಯಲ್ಲಿ ನಡೆಯುತ್ತಿರುವ ಐದು ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ನಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಂಚೆಯ ಮೂಲಕ ಸಂಸ್ಥೆಯ ವಿಳಾಸಕ್ಕೆ 21 ದಿನಗಳ ಒಳಗಾಗಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ನೇಮಕಾತಿ ಪ್ರಕಟಣೆ ಓದಬಹುದು. ನೇಮಕಾತಿ ನೋಟಿಪಿಕೇಶನ್ ಮತ್ತು ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಲಾಗಿದೆ. ವಿದ್ಯಾರ್ಹತೆ, ಹುದ್ದೆಗಳ ವಿವರ ತಿಳಿಯಲು ಮುಂದೆ ಓದಿ.
Apply now: Taralabalu Jagadguru College Recruitment 2023
Industry: Taralabalu Jagadguru College
Working Place: Chitradurga
Name of post: Professor, Librarian, etc
Number of post: 38
Qualification : Master Degree
Experience: Not Applicable
Age Limit: Minimum 18 years Maximum 45 years. Age relaxation as per guidelines.
How to apply: Offline
ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದAದು ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಮೀರಿರಬಾರದು. ಪ.ಜಾ., ಪ.ಪಂ. ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ಗರಿಷ್ಠ 45, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 43, ಸಾಮಾನ್ಯ ಅಭ್ಯರ್ಥಿಗಳು ಗರಿಷ್ಠ 40
ವರ್ಷಗಳು ಮೀರಬಾರದು.
ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಪೂರ್ಣಕಾಲಿಕ ಬೋಧನಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೇಲಿನಂತೆ ಗರಿಷ್ಠ
ವಯೋಮಿತಿ ನಿಗದಿಪಡಿಸಿರುವುದರೊಂದಿಗೆ ಅವರು ಬೋಧನಾ ಅನುಭವ ಹೊಂದಿರುವ ಸೇವಾವಧಿ ಅಥವಾ 5 ವರ್ಷಗಳು, ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಅವಧಿಯನ್ನು ಗರಿಷ್ಠ ವಯೋಮಿತಿಯಲ್ಲಿ ವಿನಾಯಿತಿ ಪಡೆಯಬಹುದು.
ಅರ್ಜಿ ಶುಲ್ಕ: ಪ.ಜಾ., ಪ.ಪಂ. ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು ರೂ. 1,000/-, ಮತ್ತು ಇತರ ಅಭ್ಯರ್ಥಿಗಳು ರೂ. 2,000/-, ಗಳ ಬ್ಯಾಂಕ್ ಡಿ.ಡಿ.ಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಡಿ.ಡಿ.ಯನ್ನು ಈ ಹೆಸರಿಗೆ ರಾಷ್ಟಿçÃಕೃತ ಬ್ಯಾಂಕಿನಲ್ಲಿ ಪಡೆದುಕೊಂಡಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಂಸ್ಥೆಯ ವೆಬ್‌ಸೈಟ್ ….. ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಅದರ ಜೊತೆಗೆ ಅವಶ್ಯ ದೃಢೀಕೃತ ಪ್ರಮಾಣ ಪತ್ರಗಳೊಂದಿಗೆ ತಮ್ಮ ಅರ್ಜಿಯನ್ನು ಅಂಚೆ ಮೂಲಕ ನಿಗದಿತ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
ಅರ್ಜಿ ಸಲ್ಲಿಸುವ ವಿಳಾಸ: ಆಡಳಿತಾಧಿಕಾರಿಗಳು, ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ), ಸಿರಿಗೆರೆ- 577 541, ಚಿತ್ರದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ.
ಸAದರ್ಶನP್ಕೆ ಆಹ್ವಾನ ಪಡೆದ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ಸಂದರ್ಶನದ ದಿನಾಂಕ ಮತ್ತು ಸ್ಥಳವನ್ನು ನಂತರ ತಿಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ನೇಮಕಾತಿ ಸಂಸ್ಥೆ: ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ (ರಿ.) ಸಿರಿಗೆರೆ.
ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು.
ಹುದ್ದೆಗಳ ಸಂಖ್ಯೆ: 38
ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ.
ವೇತನ: ಸರಕಾರ ನಿಯಮ ಪ್ರಕಾರ.
Important dates
Start date for application: 26-03-2023
Last date to apply: Within 21 Days.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ: 26-03-2023
ಅರ್ಜಿ ಸಲ್ಲಿಸಲು ಕೊನೆ ದಿನ: 21 ದಿನಗಳ ಒಳಗೆ.
——
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,