TUMUL Recruitment 2023: Apply Now

Share

TUMUL Recruitment 2023. KMF job. ಕರ್ನಾಟಕ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದಿAದ ವಿವಿಧ ಹುದ್ದೆಗಳ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಎಲ್ಲ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಬಿಇ / ಡಿಪ್ಲೊಮ ಪಾಸಾಗಿರಬೇಕು. ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವೇತನ ವಿವರಗಳಿಗಾಗಿ ಮುಂದೆ ಓದಿ. ಹೆಚ್ಚಿನ ಮಾಹಿತಿಗೆ ನೋಟಿಪಿಕೇಶನ್ ಓದಿ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: TUMUL Recruitment 2023

Industry: Tumkur Co-operative Milk Producers’ Societies Union Limited. (Government of India)
Working Place: Tumkur

Name of post: Various post
Number of post: 219

Qualification : SSLC, PUC, Degree
Experience: Not Applicable

Age Limit: Minimum 18 years Maximum 35 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಹುದ್ದೆಗಳ ವಿವರ
ಸಹಾಯಕ ವ್ಯವಸ್ಥಾಪಕರು (ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯುನಿಕೇಷನ್) : 01
ಸಹಾಯಕ ವ್ಯವಸ್ಥಾಪಕರು (ಮೆಕ್ಯಾನಿಕಲ್ ಎಂಜಿನಿಯರ್) : 01
ಸಹಾಯಕ ವ್ಯವಸ್ಥಾಪಕರು (ಎಫ್ ಅಂಡ್ ಎಫ್ ) : 03
ಸಹಾಯಕ ವ್ಯವಸ್ಥಾಪಕರು (ಪ.ವೈ ಮತ್ತು ಕೃ.ಗ) : 14
ಮಾರುಕಟ್ಟೆ ಅಧಿಕಾರಿ: 03

ತಾಂತ್ರಿಕ ಅಧಿಕಾರಿ (ಡಿ.ಟಿ) : 11
ತಾಂತ್ರಿಕ ಅಧಿಕಾರಿ (ವಿವಿಧ ವಿಭಾಗ) : 3
ವಿಸ್ತರಣಾ ಅಧಿಕಾರಿ (ದರ್ಜೆ- 3: 22
ವೈದ್ಯಾಧಿಕಾರಿ : 01
ಆಡಳಿತಾಧಿಕಾರಿ: 01
ಖರೀದಿ (ಉಗ್ರಾಣಾಧಿಕಾರಿ) : 03
ಎಂಇಎಸ್ (ಸಿಸ್ಟಮ್ಸ್ ಅಧಿಕಾರಿ) : 03
ಲೆಕ್ಕಾಧಿಕಾರಿ : 02
ಕೆಮಿಸ್ಟ್ ದರ್ಜೆ-2: 04

ಕಿರಿಯ ಸಿಸ್ಟಂ ಆಪರೇಟರ್ : 10
ಕೋ-ಆರ್ಡಿನೇಟರ್ (ಪ್ರೊಟೆಕ್ಷನ್) : 02
ಟೆಲಿಫೋನ್ ಆಪರೇಟರ್ : 02
ಕಿರಿಯ ತಾಂತ್ರಿಕ (ವಿವಿಧ ಟ್ರೇಡ್): 59
ಎಂಇಎಸ್ (ದರ್ಜೆ 01) : 02
ಆಡಳಿತ ಸಹಾಯಕ ದರ್ಜೆ 02: 13

ಲೆಕ್ಕ ಸಹಾಯಕ ದರ್ಜೆ-2 : 12
ಮಾರುಕಟ್ಟೆ ಸಹಾಯಕ ದರ್ಜೆ-2: 18
ಖರೀದಿ ಸಹಾಯಕ (ದರ್ಜೆ-2) : 06
ಚಾಲಕರು : 08
ಲ್ಯಾಬ್ ಸಹಾಯಕ ದರ್ಜೆ-2(ವಿವಿಧ ವಿಭಾಗ): 02
ಒಟ್ಟು ಹುದ್ದೆಗಳು : 219

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ಅರ್ಜಿ ಶುಲ್ಕ ವಿವರ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 500 ರೂ.
ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ 1000 ರೂ.

ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ಪರಿಶಿಷ್ಟ ಜಾತಿ / ಪರಿಶಿಷ್ಟ / ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ.

ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಸ್ಥೆ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಅಥವಾ ಈ ಕೆಳಗೆ ಕೊಟ್ಟಿರುವ ನೇರ ಲಿಂಕ್ ಮೇಲೆ ಒತ್ತಿದರೆ ನೇಮಕಾತಿ ಪ್ರಕಟಣೆ ಪುಟ ತೆರೆಯುತ್ತದೆ. ಅಲ್ಲಿ ಕೆಳಗೆ ರಿಜಿಸ್ಟರ್ ಬಟನ್ ಮೇಲೆ ಒತ್ತಿ ನೋಂದಣಿ ಮಾಡಿಕೊಳ್ಳಬೇಕು. ಬಳಿಕ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ನೋಟಿಪಿಕೇಶನ್‌ನಲ್ಲಿ ಇರುವ ಮಾಹಿತಿಯನ್ನು ಎಚ್ಚರಿಕೆಯಿಂದ ಓದಬೇಕು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17-04-2023.
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 17-04-2023.

Important dates
Last date to apply: 17-04-2023

———-

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *