Union Bank of India Recruitment 2023: Apply

Share

Union Bank of India Recruitment 2023. Union Bank Job. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬೇಕಾಗಿರುವ ಚಿನ್ನಾಭರಣ ಮೌಲ್ಯಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಓದಿರುವವರು ನೇರವಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಹಲವು ಶಾಖೆಗಳಲ್ಲಿ ನೇಮಕಾತಿ ನಡೆಸುತ್ತಿದೆ. ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು. ಅದಕ್ಕಿಂತ ಹೆಚ್ಚಿನ ಮಾಹಿತಿ ಅಗತ್ಯ ಇದ್ದರೆ ಈ ಕೆಳಗೆ ಕೊಟ್ಟಿರುವ ಪತ್ರಿಕಾ ಪ್ರಕಟಣೆ ಓದಬಹುದು.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Union Bank of India Recruitment 2023

Industry: Union Bank of India (Government of India)
Working Place: Belagavi

Name of post: gold evaluator
Number of post: Various Vacancy

Qualification : SSLC
Experience: Applicable

Age Limit: Minimum 18 years Maximum 60 years.
How to apply: Offline

Important dates
Start date for application: 12-06-2023
Last date to apply: 20-06-2023

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ನೇಮಕಾತಿ ಸಂಸ್ಥೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ.
ಹುದ್ದೆ: ಚಿನ್ನಾಭರಣ ಮೌಲ್ಯಮಾಪಕರು.
ವಿದ್ಯಾರ್ಹತೆ: 10ನೇ ತರಗತಿ.
ಕಾರ್ಯ ಸ್ಥಳ: ಬೆಳಗಾವಿ ಜಿಲ್ಲೆಯ ವಿವಿಧ ಶಾಖೆಗಳು.
ಅರ್ಜಿ ಮಾದರಿ: ಅಂಚೆ ಮೂಲಕ.

ಅರ್ಜಿ ಸಲ್ಲಿಸುವುದು ಹೇಗೆ?
ಅಭುರ್ಥಿಗಳು ಯೂನಿಯನ್ ಬ್ಯಾಂಕ್ ಇಂಡಿಯಾದ ಸಮೀಪದ ಪ್ರಾದೇಶಿಕ ಕಚೇರಿ ಅಥವಾ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳು ಖಾಲಿ ಇರುವ ಶಾಖೆಗಳ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಯಲ್ಲಿ ನೀಡಲಾಗಿದೆ.

ಪ್ರಾದೇಶಿಕ ಕಚೇರಿ ವಿಳಾಸ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಖಾನಾಪುರ ರೋಡ್, ಟಿಳಕವಾಡಿ, ಬೆಳಗಾವಿ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *