Urban Co-operative Society Recruitment 2023. ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ-ಆಪ್ ಕ್ರೆ. ಸೊಸೈಟಿ ಲಿ. ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.
ಸಹಕಾರ ಸಂಘಗಳ ನಿಬಂಧಕರು ಕರ್ನಾಟಕ ರಆಜ್ಯ ಬೆಂಗಳೂರು ಇವರ ಅನುಮತಿ ಆದೇಶ ಅನ್ವಯ ಜಗದ್ಗುರು ಪಂಚಾಚಾರ್ಯ ಅರ್ಬನ್ ಸೊಸೈಟಿ ಲಿಮಿಟೆಡ್ ಸೊಸೈಟಿಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಈ ಸಂಬAಧ ಸೊಸೈಟಿ ಪತ್ರಿಕೆಯಲ್ಲಿ ಜಾಹೀರಾತು ಹೊರಡಿಸಿದೆ. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.
Apply now: Urban Co-operative Society Recruitment 2023
Industry: Jagadguru Panchacharya Urban Co-op Cre. Society Ltd.
Working Place: Belagavi District, Gokak
Name of post: Accountant, Junior Assistant, peon.
Number of post: Various Vacancy
Qualification : SSLC, Degree
Experience: Applicable
Age Limit: Minimum 18 years Maximum 40 years. Age relaxation as per guidelines.
How to apply: Offline
Important dates
Start date for application: 12-12-2023
Last date to apply: 30-12-2023
ನೇಮಕಾತಿ ಸಂಸ್ಥೆ: ಜಗದ್ಗುರು ಪಂಚಾಚಾರ್ಯ ಅರ್ಬನ್ ಕೋ-ಆಪ್ ಕ್ರೆ. ಸೊಸೈಟಿ ಲಿಮಿಟೆಡ್.
ಕೆಲಸ ಸ್ಥಳ: ಬೆಳಗಾವಿ ಜಿಲ್ಲೆ, ಗೋಕಾಕ ತಾಲೂಕು.
ಹುದ್ದೆಗಳು: ಅಕೌಂಟೆAಟ್, ಕಿರಿಯ ಸಹಾಯಕರು, ಸಿಪಾಯಿ.
ವಿದ್ಯಾರ್ಹತೆ: 10ನೇ ತರಗತಿ, ಪದವಿ ಮತ್ತು ಕಂಪ್ಯೂಟರ್ ಜ್ಞಾನ.
ಅಕೌಂಟೆAಟ್ ಮತ್ತು ಕಿರಿಯ ಸಹಾಯಕ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಯದ ಪದವಿಯಲ್ಲಿ ಕನಿಷ್ಠ 50% ಅಥವಾ ಹೆಚ್ಚಿನ ಅಂಕ ಪಡೆದಿರಬೇಕು.
ಅಕೌಂಟೆAಟ್ ಹುದ್ದೆಗೆ ಕನಿಷ್ಠ 3 ವರ್ಷದ ಅನುಭವ ಇರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಸಿಪಾಯಿ ಹುದ್ದೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಕನಿಷ್ಠ 40% ಅಂಕ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.
ವಯೋಮಿತಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಪ್ರವರ್ಗ 1ಕ್ಕೆ 40 ವರ್ಷ ಮತ್ತು ಇತರ ಹಿಂದುಳಿದ ವರ್ಗಗಳಿಗೆ 38 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅರ್ಜಿಯನ್ನು ಬ್ಯಾಂಕಿನ ಮುಖ್ಯ ಕಚೇರಿ ಗೋಕಾಕದಲ್ಲಿ ಕೆಲಸದ ವೇಳೆಯಲ್ಲಿ ನಿಗದಿತ ಅರ್ಜಿ ಶುಲ್ಕದೊಂದಿಗೆ ಪಡೆಯಬೇಕು. ಹೆಚ್ಚಿನ ವಿವರಗಳನ್ನು ಅರ್ಜಿಯೊಂದಿಗೆ ಲಗತ್ತಿಸಲಾಗಿದೆ. ಅಭ್ಯರ್ಥಿಗಳು ಅದನ್ನು ಗಮನಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: 12-12-2023
ಅರ್ಜಿ ಸಲ್ಲಿಕೆ ಕೊನೆ ದಿನ: 30-12-2023
ಅರ್ಜಿ ಸಲ್ಲಿಸಿ | Click hear |
ಜಿಲ್ಲೆಗಳ ಖಾಲಿ ಹುದ್ದೆಗಳು | ನಿಮ್ಮ ಜಿಲ್ಲೆ ಆಯ್ಕೆ ಮಾಡಿ |
ಬ್ಯಾಂಕ್ ಉದ್ಯೋಗ | Apply now >> |
ರೈಲ್ವೆ ಉದ್ಯೋಗ | Apply now >> |
ಕಂಪನಿ ಉದ್ಯೋಗ | Apply now >> |
Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,