ಬೆಂಗಳೂರು ನಗರ ಜಿಲ್ಲೆಯಲ್ಲಿ 2021-22ನೇ ಸಾಲಿಗೆ ರಾಷ್ಟಿçÃಯ ಆರೋಗ್ಯ ಅಭಿಯಾ ಯೋಜನೆ ವಿವಿಧ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ನೇಮಕಾತಿ ಪ್ರಕಟಣೆಯನ್ನು ಸರಿಯಾಗಿ ಓದಿಕೊಂಡು ಸಂದರ್ಶನಕ್ಕೆ ಹಾಜರಾಗಬೇಕು.
Industry: Health (Government of Karnataka)
Working Place: Bangalore urban
Name of post: Varies posts.
Number of post: 16
Salary: Rs.11,000/- to Rs.1,10,000/-
Application Fee: No
Recruitment- 2021 Vacancy Details
ನೇಮಕಾತಿ ಸಂಸ್ಥೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು ನಗರ.
ಹುದ್ದೆ: ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ: 16
ವಿದ್ಯಾರ್ಹತೆ: ಪಿಯುಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ
ವೇತನ: 11,೦೦೦ ರೂ. ದಿಂದ 1,1೦,೦೦೦ ರೂ.
ಸಂದರ್ಶನ ದಿನಾಂಕ: 19-6-2021, ಬೆಳಗ್ಗೆ 11.೦೦
ಉದ್ಯೋಗ | ಅರ್ಜಿ ಸಲ್ಲಿಸಿ |
---|---|
ಸರ್ಕಾರಿ ಉದ್ಯೋಗ | Click Hear |
ಖಾಸಗಿ ಉದ್ಯೋಗ | Click Hear |
ಗುತ್ತಿಗೆ ಉದ್ಯೋಗ | Click Hear |
ಪೊಲೀಸ್ | Click Hear |
SSLC ಉದ್ಯೋಗ | Click Hear |
PUC ಉದ್ಯೋಗ | Click Hear |
ITI ಉದ್ಯೋಗ | Click Hear |