Share

Village Administrative Officer Recruitment 2024. Karnataka Government job. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕರ್ನಾಟಕ ಸರಕಾರ ಅಧಿಸೂಚನೆ ಬಿಡುಗಡೆ ಮಾಡಿದೆ. ನೇಮಕಾತಿಗೆ ಸಂಬAಧಿಸಿದAತೆ ಆನ್‌ಲೈನ್ ಅರ್ಜಿ (Online Application) ಬಿಡುಗಡೆ ಮತ್ತು ನೇಮಕಾತಿ ಬಗ್ಗೆ ಮಹತ್ವದ ವಿವರಗಳನ್ನು ಇಲ್ಲಿ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಪೂರ್ವ ತಯಾರಿ ಮಾಡಿಕೊಂಡು ನಂತರವೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಕೆ ವಿವರಗಳಿಗೆ ಮತ್ತು ನೇಮಕಾತಿ ಕುರಿತ ಹೊಸ ಮಾಹಿತಿಗೆ ಮುಂದೆ ಓದಿ.

ಕಂದಾಯ ಇಲಾಖೆ (Revenue Department), ಕರ್ನಾಟಕ ಸರ್ಕಾರದ ಪತ್ರ ಸಂಖ್ಯೆ: ಕಂಇ 240 ಬಿಎಸ್‌ಸಿ 2022 ಬೆಂಗಳೂರು ದಿನಾಂಕ 03-02-2024 ಮತ್ತು 07-02-2024 ರ ಅನ್ವಯ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examinations Authority) ಕರ್ನಾಟಕ ನಾಗರೀಕ ಸೇವಾ (Karnataka Administrative service) (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 (ತಿದ್ದುಪಡಿಗಳು) ಅನ್ವಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>
Village Administrative Officer Recruitment 2024

Apply now: Village Administrative Officer Recruitment 2024

Industry: Revenue Department of Karnataka (Government of Karnataka)
Working Place: Across Karnataka

Name of post: Village Administrative Officer
Number of post: 1000

Qualification : Second PUC
Experience: Not Applicable

Age Limit: Minimum 18 years Maximum 40 years. Age relaxation as per guidelines.
How to apply: Online

Important dates
Start date for application: 04-03-2024
Last date to apply: 03-04-2024

ಒಟ್ಟು ಹುದ್ದೆಗಳು 1000

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು ಒಂದು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪ್ರತಿ ಜಿಲ್ಲಾವಾರು ಹುದ್ದೆಗಳ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಯಾವುದಾದರೂ ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಒಂದಕ್ಕಿAತ ಹೆಚ್ಚಿನ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹರಲ್ಲ ಎಂದು ನೇಮಕಾತಿ ಪ್ರಾಧಿಕಾರವು ತಿಳಿಸಿದೆ.

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವೇತನ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21400-42000 ರೂ. ವರೆಗೆ ವೇತನ (Salary) ನೀಡಲಾಗುತ್ತದೆ. ಇದು ಸರಕಾರಿ ಉದ್ಯೋಗವಾದ್ದರಿಂದ ಸರಕಾರಿ ನೌಕರರಿಗೆ ಸಿಗುವ ಇತರ ಸೌಲಭ್ಯಗಳು ಕೂಡ ಸಿಗಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ವೆಬ್‌ಸೈಟ್ https://cetonline.karnataka.gov.in/kea/indexnew ಗೆ ಭೇಟಿ ನೀಡಿ ಅಲ್ಲಿ ತೋರಿಸುವ “Village Administrative Officer Recruitment 2024” ಲಿಂಕ್ ಅನ್ನು ಆಯ್ಕೆ ಮಾಡಿ. ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳಿಗೆ ಪೆನ್ ಮತ್ತು ಪೇಪರ್ ಉಪಯೋಗಿಸಿ ಅರ್ಜಿಯನ್ನು ಸಲ್ಲಿಸುವ ವಿಧಾನ ಈ ನೇಮಕಾತಿ ಅರ್ಜಿ ಪ್ರಕ್ರಿಯೆಯಲ್ಲಿ ಇರುವುದಿಲ್ಲ. ಅಭ್ಯರ್ಥಿಗಳು ಇದನ್ನು ಸರಿಯಾಗಿ ಗಮನಿಸಬೇಕು. ಅರ್ಜಿ ಸಲ್ಲಿಸುವ ವೆಬ್‌ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ವಿಶೇಷ ಸೂಚನೆ:

ಗ್ರಾಮ ಆಡಳಿತ ಅಧಿಕಾರಿಗೆ ಹುದ್ದೆಗೆ ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅಭ್ಯರ್ಥಿಗಳಿಗೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ. ನೇಮಕಾತಿಯು ಸರ್ಕಾರ / ಸಕ್ಷಮ ಪ್ರಾಧಿಕಾರ / ನೇಮಕಾತಿ ಪ್ರಾಧಿಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ.

ಮೇಲಿನ ಯಾವುದೇ ನಿಯಮಗಳು / ಕಾರ್ಯವಿಧಾನಗಳಿಗೆ ಸಂಬAಧಿಸಿದAತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 (ತಿದ್ದುಪಡಿಗಳು), ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 (ತಿದ್ದುಪಡಿಗಳು) ಮತ್ತು ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಸಂಬAಧಿಸಿದAತೆ ಕರ್ನಾಟಕ ಸಾಮಾನ್ಯ ನಿಯಮಗಳು (ರೆವೆನ್ಯೂ ಸಬಾರ್ಡಿನೇಟ್ ಬ್ರಾಂಚ್) (ಅ&ಖ) (ತಿದ್ದುಪಡಿ) ನಿಯಮಬಗಳು 2024 ರಲ್ಲಿರುವಂತೆ ಅನ್ವಯಿಸುತ್ತದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 04-03-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 03-04-2024
ಆನ್‌ಲೈನ್ ಮುಖಾಂತರ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 06-04-2024

ವೆಬ್‌ಸೈಟ್ ವಿಳಾಸhttps://cetonline.karnataka.gov.in/kea/vacrec24
ನೇಮಕಾತಿ ಅಧಿಸೂಚನೆhttps://cetonline.karnataka.gov.in/keawebentry456/vacrec24/gazette_notification_VAkannada.pdf
ಅರ್ಜಿ ಲಿಂಕ್https://cetonline.karnataka.gov.in/kea/vacrec24
ಶೈಕ್ಷಣಿಕ ಅರ್ಹತೆ
ವಿದ್ಯಾರ್ಹತೆಪಿಯುಸಿ
ಕಾರ್ಯಾನುಭವ
ವೇತನ ವಿವರRs. 21400-42000
ಕೌಶಲ
ನೇಮಕಾತಿ ವಿವರ
ಹುದ್ದೆಯ ಹೆಸರುಗ್ರಾಮ ಆಡಳಿತ ಅಧಿಕಾರಿ
ನೇಮಕಾತಿ ಸಂಸ್ಥೆಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಪ್ರಕಟಣೆ ದಿನಾಂಕ04-03-2024
ಕೊನೆ ದಿನಾಂಕ03-04-2024
ಉದ್ಯೋಗ ವಿಧಪೂರ್ಣಾವಧಿ
ಉದ್ಯೋಗ ಕ್ಷೇತ್ರಕಂದಾಯ ಇಲಾಖೆ
ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ
Share