Yantra India limited Recruitment 2023: Apply

Share

Yantra India limited Recruitment 2023. ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಇರುವ ಯಂತ್ರ ಇಂಡಿಯಾ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿನ ಮಾಹಿತಿಯನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಬೇಕು.

ಈ ನೇಮಕಾತಿಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆ ದಿನವಾಗಿತ್ತು. ಈಗ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 14ರ ವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಇಲ್ಲಿನ ಮಾಹಿತಿ ತಿಳಿದು ಆನ್‌ಲೈನ್ ಮೂಲಕ ಹುದ್ದೆಗೆ ನೋಂದಣಿ ಮಾಡಿಕೊಳ್ಳಬೇಕು. ಅಪ್ರೆಂಟಿಸ್ ಹುದ್ದೆಗಳನ್ನು ಸ್ಕಿಲ್ ಇಂಡಿಯಾ ಮಿಷನ್ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ.

ಉದ್ಯೋಗClick hear
SSLC JobApply now >>
PUC JobApply now >>
ITI JobApply now >>
Railway JobApply now >>

Apply now: Yantra India limited Recruitment 2023

Industry: Yantra India limited (Government of India)
Working Place: Across India

Name of post: Apprentice
Number of post: 5395

Qualification : SSLC, PITI
Experience: Not Applicable

Age Limit: Minimum 15 years Maximum 29 years. Age relaxation as per guidelines.
How to apply: Online

ಅರ್ಜಿ ಸಲ್ಲಿಸಿ
ಸರ್ಕಾರಿ ಉದ್ಯೋಗ
ಖಾಸಗಿ ಉದ್ಯೋಗ
ಗುತ್ತಿಗೆ ಉದ್ಯೋಗ
ಪೊಲೀಸ್ ಉದ್ಯೋಗ
SSLC ಉದ್ಯೋಗ
PUC ಉದ್ಯೋಗ
ITI ಉದ್ಯೋಗ

ಅಪ್ರೆಂಟಿಸ್ ಪೋಸ್ಟ್ಗಳ ವಿವರ
ಐಟಿಐ ಅಪ್ರೆಂಟಿಸ್ ಹುದ್ದೆಗಳು: 3508
ನಾನ್-ಐಟಿಐ ಅಪ್ರೆಂಟಿಸ್ ಹುದ್ದೆಗಳು: 1887
ಒಟ್ಟು ಹುದ್ದೆಗಳು: 5395

ಶೈಕ್ಷಣಿಕ ಅರ್ಹತೆಗಳು
ನಾನ್-ಐಟಿಐ ಅಪ್ರೆಂಟಿಸ್: ಕನಿಷ್ಠ ಶೇ.50 ಅಂಕಗಳೊAದಿಗೆ 10ನೇ ತರಗತಿ ಉತ್ತೀರ್ಣ ಆಗಿರಬೇಕು.
ಐಟಿಐ ಅಪ್ರೆಂಟಿಸ್: ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರದೊಂದಿಗೆ ಐಟಿಐ ಉತ್ತೀರ್ಣ ಆಗಿರಬೇಕು.

ವಯೋಮಿತಿ
ಅಭ್ಯರ್ಥಿಗಳಿಗೆ ದಿನಾಂಕ 28-03-2023ಕ್ಕೆ ಕನಿಷ್ಠ 15 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ 24 ವರ್ಷ, ಒಬಿಸಿ ವರ್ಗದವರಿಗೆ 27ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷ ವಯಸ್ಸು ನಿಗದಿ ಮಾಡಲಾಗಿದೆ.

ಆಯ್ಕೆ ಹೇಗಿರುತ್ತದೆ?
SSLC / ITI ವಿದ್ಯಾರ್ಹತೆಗಳಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ, ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮೆರಿಟ್‌ನಲ್ಲಿ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ಸ್ಟೈಫಂಡ್
ನಾನ್-ಐಟಿಐ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ : 6000 ರೂ.
ಐಟಿಐ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ : 7000 ರೂ.

ಅರ್ಜಿ ಸಲ್ಲಿಸಿClick hear
ಜಿಲ್ಲೆಗಳ ಖಾಲಿ ಹುದ್ದೆಗಳುನಿಮ್ಮ ಜಿಲ್ಲೆ ಆಯ್ಕೆ ಮಾಡಿ
ಬ್ಯಾಂಕ್ ಉದ್ಯೋಗApply now >>
ರೈಲ್ವೆ ಉದ್ಯೋಗApply now >>
ಕಂಪನಿ ಉದ್ಯೋಗApply now >>

ನೇಮಕಾತಿ ಸಂಸ್ಥೆ: ಯಂತ್ರ ಇಂಡಿಯಾ ಲಿಮಿಟೆಡ್.
ಹುದ್ದೆ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 5395
ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಕೆಲಸ ಸ್ಥಳ: ಯಂತ್ರ ಇಂಡಿಯಾ ಲಿಮಿಟೆಡ್‌ನ ವಿವಿಧ ಜಿಲ್ಲೆಗಳ ಘಟಕಗಳಲ್ಲಿ.

ಅರ್ಜಿ ಹಾಕುವುದು ಹೇಗೆ?

  • ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://recruit-gov.com/Yantra2023/ ಗೆ ಭೇಟಿ ನೀಡಬೇಕು.
  • ಈ ಹುದ್ದೆಗಳಿಗೆ ನೀಡಲಾದ ಅರ್ಜಿ ಲಿಂಕ್ ಮೇಲೆ ಒತ್ತಿ. ಬಳಿಕ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಬೇಕು.

ವಿಶೇಷ ಸೂಚನೆ
ಅಪ್ರೆಂಟಿಸ್ ವೆಬ್ ಪೋರ್ಟಲ್ https://apprenticeship.gov.in/ ನಲ್ಲಿ ಅರ್ಜಿ ಹಾಕಿದವರು ಕೂಡ, ಈ ರಿಜಿಸ್ಟ್ರೇಷನ್ ನಂಬರ್‌ನೊAದಿಗೆ ಯಂತ್ರ ಇಂಡಿಯಾ ಲಿಮಿಟೆಡ್ ವೆಬ್‌ಸೈಟ್‌ನಲ್ಲಿ ತಪ್ಪದೆ ಅರ್ಜಿ ಸಲ್ಲಿಸಬೇಕು.
ಅಪ್ಲಿಕೇಶನ್ ಶುಲ್ಕ 200 ರೂ.

Important dates
Start date for application: 10-03-2023
Last date to apply: 14-04-2023

Insurance, Loans, Mortgage, Attorney, Lawyer, Donate, Degree, Hosting, Claim, Conference Call, Gas/Electicity, Recovery,

Share

Leave a Reply

Your email address will not be published. Required fields are marked *